ಚಿತ್ರದುರ್ಗ, ಜನವರಿ, 26: ಅನಾಥ ವೃದ್ಧರು, ಮಕ್ಕಳು ಹಾಗೂ ನಿರ್ಗತಿರನ್ನು ಕೈ ಹಿಡಿದು ನಡೆಸುವ ವೃದ್ಧಾಶ್ರಮಗಳನ್ನು ಎಂದಿಗೂ ಮರೆಯಬಾರದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಚಿತ್ರದುರ್ಗದಲ್ಲಿ ಹೇಳಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಭೀಮನಬಂಡೆ ಬಳಿ ಇರುವ ಶುಭೋದಯ ವೃದ್ಧಾಶ್ರಮದಲ್ಲಿ ದಿವಂಗತ ಎನ್ ಎಲ್. ಚಂದ್ರಯ್ಯ ಸ್ಮರಣಾರ್ಥವಾಗಿ ನೂತನವಾಗಿ ನಿರ್ಮಿಸಿದ್ದ ಶ್ರೀ ಅನ್ನಪೂರ್ಣೇಶ್ವರಿ ರೋಟರಿ ಭೋಜನ