• Tue. Aug 9th, 2022

24×7 Live News

Apdin News

ಉಪರಾಷ್ಟ್ರಪತಿ ಚುನಾವಣೆ: ಮಾರ್ಗರೇಟ್ ಆಳ್ವಾಗೆ ಟಿಆರ್‌ಎಸ್ ಬೆಂಬಲ

Byadmin

Aug 5, 2022

ನವದೆಹಲಿ ಆಗಸ್ಟ್ 5: ಉಪರಾಷ್ಟ್ರಪತಿ ಚುನಾವಣೆಯಿಂದಾಗಿ ದೇಶಾದ್ಯಂತ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಚುರುಕುಗೊಂಡಿವೆ. ಈ ಮಧ್ಯೆ ಈ ಚುನಾವಣೆಗೆ ಸಂಬಂಧಿಸಿದಂತೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಟಿಆರ್‌ಎಸ್ ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವಾ ಬೆಂಬಲಿಸಲಿದೆ. ತೆಲಂಗಾಣ ಮುಖ್ಯಮಂತ್ರಿ ಮತ್ತು ಪಕ್ಷದ ಮುಖ್ಯಸ್ಥ ಕೆ. ಚಂದ್ರಶೇಖರ್ ರಾವ್ ಮತ್ತು ಟಿಆರ್‌ಎಸ್