• Mon. Nov 28th, 2022

24×7 Live News

Apdin News

ಎಫ್‌ಆರ್‌ಪಿ ದರ ಹೆಚ್ಚಿಸಲು ಒತ್ತಾಯ: ನ.22ರಿಂದ ಸಿಎಂ ಮನೆ ಮುಂದೆ ಕಬ್ಬು ಬೆಳೆಗಾರರ ಧರಣಿ

Byadmin

Nov 21, 2022




ಬೆಂಗಳೂರು, ನವೆಂಬರ್ 21: ಹಲವು ಸಭೆಗಳು, ಮನವಿ ಪತ್ರ ಸಲ್ಲಿಕೆ ಬಳಿಕ ಇದೀಗ ರೈತರು ಮಂಗಳವಾರ ನವೆಂಬರ್ 22ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ನಿವಾಸದ ಮುಂದೆ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಕಬ್ಬು ಬೆಳೆಗೆ ಎಫ್‌ಆರ್‌ಪಿ (ನ್ಯಾಯಸಮ್ಮತ ಮತ್ತು ಪ್ರೋತ್ಸಾಯದಾಯಕ ಬೆಲೆ) ದರ ಹೆಚ್ಚಿಸುವಂತೆ ಕಬ್ಬು ಬೆಳೆಗಾರರು ನಾಳೆ ನವೆಂಬರ್ 22ರಿಂದ ಮುಖ್ಯಮಂತ್ರಿ ಗೃಹ ಕಚೇರಿ ಮುಂದೆ