ಭುವನೇಶ್ವರ, ಜ. 23: ಜಮೀನು ಕಳೆದುಕೊಂಡ ಗ್ರಾಮಸ್ಥರಿಗೆ ಪರಿಹಾರ ನೀಡುವವರೆಗೂ ಜಿಲ್ಲಾಧಿಕಾರಿಗಳಿಗೆ ಸಂಬಳ ನೀಡದಂತೆ ಹೈಕೋರ್ಟ್ ಆದೇಶಿಸಿರುವ ಅಪರೂಪದ ಘಟನೆ ಒಡಿಶಾದಲ್ಲಿ ನಡೆದಿದೆ. ಹೌದು, ಆರು ದಶಕಗಳ ಹಿಂದೆ ನೀರಾವರಿ ಯೋಜನೆಯಲ್ಲಿ ಭೂಮಿ ಕಳೆದುಕೊಂಡ 188 ಗ್ರಾಮಸ್ಥರು ಪರಿಹಾರ ಪಡೆಯುವವರೆಗೆ ಅಂಗುಲ್ ಜಿಲ್ಲಾಧಿಕಾರಿಗಳು ಮತ್ತು ಇತರ ಇಬ್ಬರು ಸಿಬ್ಬಂದಿಯ ವೇತನವನ್ನು ತಡೆಹಿಡಿಯುವಂತೆ ಒರಿಸ್ಸಾ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ