ನವದೆಹಲಿ, ಜನವರಿ 21: ತಮ್ಮ ಹುಡುಕಾಟ ಫಲಿತಾಂಶಗಳು ಮತ್ತು ಫೀಡ್ಗಳಲ್ಲಿ ಸುದ್ದಿಗಳನ್ನು ಹರಿಬಿಡುವ ಮೂಲಕ ಲಾಭ ಗಳಿಸುವ ದೊಡ್ಡ ಟೆಕ್ ಕಂಪನಿಗಳು ಪ್ರಕಾಶಕರಿಗೆ ಆದಾಯಗಳ ನ್ಯಾಯಯುತ ಪಾಲನ್ನು ನೀಡಬೇಕು ಹಾಗೂ ಇಬ್ಬರ ನಡುವಿನ ಸಂಬಂಧದಲ್ಲಿ ಅಸಮತೋಲನ ಇರಬೇಕು ಎಂದು ಭಾರತ ಸರ್ಕಾರ ಹೇಳಿದೆ. ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಮತ್ತು ಮಾಹಿತಿ