ನವದೆಹಲಿ ಜನವರಿ 24: ಪ್ರಸ್ತುತ ಪೆರೋಲ್ ಮೇಲೆ ಹೊರಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರು ಕತ್ತಿಯಿಂದ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿರುವ ಫೋಟೋಗಳು ವೈರಲ್ ಆಗಿದೆ. ಅತ್ಯಾಚಾರ ಮತ್ತು ಕೊಲೆಗಾಗಿ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ಡೇರಾ ಮುಖ್ಯಸ್ಥರು ಶನಿವಾರ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್ನಲ್ಲಿ