ಮಂಗಳೂರು, ಜನವರಿ 22; ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜನವರಿ 25ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. 18 ರಿಂದ 30 ವರ್ಷ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. ನಗರದ ಸರ್ಕಾರಿ ಐಟಿಐ ಕಾಲೇಜಿನ ಹಿಂಭಾಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜನವರಿ 25 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನ