• Wed. Nov 30th, 2022

24×7 Live News

Apdin News

ಗಡಿವಿವಾದ; ಮಹಾರಾಷ್ಟ್ರ ಕನಸು ಎಂದಿಗೂ ನನಸಾಗುವುದಿಲ್ಲ: ಸಿಎಂ ಬೊಮ್ಮಾಯಿ

Byadmin

Nov 24, 2022




ಬೆಂಗಳೂರು, ನವೆಂಬರ್ 23: ”ಕರ್ನಾಟಕ ಮಹಾರಾಷ್ಟ್ರ ಗಡಿವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ” ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ”ಕರ್ನಾಟಕದ