• Wed. Nov 30th, 2022

24×7 Live News

Apdin News

ಗಡಿ ವಿವಾದ: ಮುಂದಿನ ವಾರ ಸರ್ವಪಕ್ಷ ಸಭೆ ಕರೆದ ಸಿಎಂ ಬೊಮ್ಮಾಯಿ

Byadmin

Nov 24, 2022




ಬೆಂಗಳೂರು, ನವೆಂಬರ್ 24: ಗಡಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆ ಬಗ್ಗೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ. ಗುರುವಾರ ಗೃಹ ಸಚಿವ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಮಾತುಕತೆ