ನವದೆಹಲಿ, ಜನವರಿ 25: ಮೂಲಸೌಕರ್ಯ ನಿರ್ವಹಣೆ, ಸುರಕ್ಷತೆ ಹಾಗೂ ಕಾರ್ಯಾಚರಣೆಗೆ ಸಂಬಂಧಿತ ಕಾರ್ಯಗಳನ್ನು ಕೈಗೊಳ್ಳಲು ಭಾರತೀಯ ರೈಲ್ವೆ ಶನಿವಾರ 240 ರೈಲುಗಳನ್ನು ರದ್ದುಗೊಳಿಸಿದೆ. ರೈಲ್ವೆ ಇಲಾಖೆಯ ಪ್ರಕಾರ, ಇನ್ನೂ 69 ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ. IRCTC ವೆಬ್ಸೈಟ್ ಮೂಲಕ ಬುಕ್ ಮಾಡಿದ ಟಿಕೆಟ್ಗಳನ್ನು ಸ್ವಯಂಚಾಲಿತವಾಗಿ ರದ್ದುಗೊಳಿಸಲಾಗುತ್ತದೆ ಮತ್ತು ಬಳಕೆದಾರರ ಖಾತೆಗಳಲ್ಲಿ ಮರುಪಾವತಿಯನ್ನು ಪ್ರಾರಂಭಿಸಲಾಗುತ್ತದೆ ಎಂಬುದನ್ನು ರೈಲು ಪ್ರಯಾಣಿಕರು