ದೊಡ್ಡಬಳ್ಳಾಪುರ,ಜನವರಿ24: ಜೆಡಿಎಸ್ ನವರು ಸ್ವಂತಶಕ್ತಿ ಮೇಲೆ ಅಧಿಕಾರಕ್ಕೆ ಬರುವವರಲ್ಲ. ಅವರು ಗೆದ್ದೆತ್ತಿನ ಬಾಲ ಹಿಡಿದು ಹೋಗುವವರು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ದೊಡ್ಡಬಳ್ಳಾಪುರದಲ್ಲಿ ಮಂಗಳವಾರ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಪಂಚರತ್ನ ಯಾತ್ರೆ ಮಾಡಿ, ಶಿಕ್ಷಣ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಮಾಡ್ತೀನಿ ಎನ್ನುತ್ತಿದ್ದಾರೆ. ಹಿಂದೆ 2 ವರ್ಷ