ಬೆಂಗಳೂರು, ಜನವರಿ.23: ಟ್ರಾನ್ಸ್ಫಾರ್ಮರ್ ದುರಸ್ತಿ ಮಾಡುತಿದ್ದ 26 ವರ್ಷದ ಲೈನ್ಮ್ಯಾನ್ ಒಬ್ಬರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ಸೋಮವಾರ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಟ್ರಾನ್ಸ್ಫಾರ್ಮರ್ ದುರಸ್ತಿ ಮಾಡುತ್ತಿದ್ದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) 26 ವರ್ಷದ ಲೈನ್ಮ್ಯಾನ್ ಗೌತಮ್ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ. Power Cut in Bengaluru : ಬೆಂಗಳೂರಲ್ಲಿ