ಬೆಂಗಳೂರು, ಜನವರಿ 22: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಥಣಿಸಂದ್ರದ ಅಪಾರ್ಟ್ಮೆಂಟ್ಗೆ ನೀಡಿದ್ದ ಸ್ವಾಧೀನಾನುಭವ ಪತ್ರ (OC) ಅನ್ನು ಭಾನುವಾರ ಹಿಂಪಡೆದಿದೆ. ಈ ಮೂಲಕ ಶೋಭಾ ಲಿಮಿಟೆಡ್ನ ಈ ವಸತಿ ಸಮುಚ್ಚಯದ ನಿವಾಸಿಗಳಿಗೆ ಶಾಕ್ ನೀಡಿದೆ. ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಈ ವಸತಿ ಸಮುಚ್ಚಯ (Apartment) ವನ್ನು ಶೋಭಾ ಕಂಪನಿ ಅಭಿವೃದ್ಧಿಪಡಿಸಿ ಮಾರಾಟ ಮಾಡಿತ್ತು. ಇಲ್ಲಿ