ಬೆಂಗಳೂರು,ಜನವರಿ25: ನೂತನ ರೌಡಿ ಮೋರ್ಚಾದ ಶಾಖೆ ಉದ್ಘಾಟಿಸಿರುವ ಬಿಜೆಪಿಗೆ ರಾಜ್ಯಾಧ್ಯಕ್ಷ ಇಲ್ಲದೆ ಮತಿ ಭ್ರಮಣೆಯಾಗಿ ಕೋತ್ವಾಲನ ಜಪ ಶುರು ಮಾಡಿದ್ದಾರೆ. ಕನಸಿನಲ್ಲೂ ಕೊತ್ವಾಲ ಬಂದು ಕಾಡುತ್ತಿರುವುದರಿಂದ ಬ್ಲೇಡು, ಚಾಕು,ಚೂರಿ,ಕತ್ತಿಗಳೇ ಬಿಜೆಪಿ ನಾಯಕರ ನುಡಿಮುತ್ತುಗಳಾಗಿ ಉದುರುತ್ತಿದೆ ಎಂದುವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬಿ.ಕೆ.ಹರಿಪ್ರಸಾದ್, ಸ್ಯಾಂಟ್ರೋ ರವಿ,ಫೈಟರ್ ರವಿ, ಲೂಟಿ