ಮಂಗಳೂರು, ಜನವರಿ, 22: ಮಂಗಳೂರಿನಲ್ಲಿ ಸಿನಿಮಾ ರೀತಿಯಲ್ಲಿ ಕಿಡ್ನಾಪ್ ನಡೆದಿತ್ತು. ಪೊಲೀಸರೂ ಕೂಡ ಅದೇ ಸ್ಟೈಲ್ನಲ್ಲೇ ಆರೋಪಿಗಳನ್ನು ಭೇದಿಸಿದ್ದಾರೆ. ಹಣಕ್ಕಾಗಿ ಇಬ್ಬರನ್ನು ಕಿಡ್ನಾಪ್ ಮಾಡಿ ಡೀಲ್ ಕುದುರಿಸಿದ್ದ ಅಪಹರಣಕಾರರು ದಾರಿ ಮಧ್ಯೆಯೇ ಪೊಲೀಸರು ಬೀಸಿದ ಬಲೆಗೆ ಬಿದ್ದಿದ್ದಾರೆ. ಗೋಲ್ಡ್ ಬಿಸ್ಕೇಟ್ ಹಾಗೂ ಹಣ ದೋಚಲು ಯತ್ನಿಸಿದ ಖದೀಮರು ಇದೀಗ ಪೊಲೀಸರ ಅತಿಥಿಗಳಾಗಿದ್ದಾರೆ. ಹಣಕ್ಕಾಗಿ ಜನ ಏನು ಬೇಕಾದರೂ