ಮಂಗಳೂರು, ಆಗಸ್ಟ್, 05: ಮಂಗಳೂರಿನ ವಾಮಂಜೂರಿನಲ್ಲಿ 1994ರಲ್ಲಿ ನಾಲ್ವರನ್ನು ಹತ್ಯೆಗೈದಿದ್ದ ಪ್ರವೀಣ್ ಎಂಬಾತನಿಗೆ ಇದೀಗ ಬಿಡುಗಡೆ ಭಾಗ್ಯ ಸಿಕ್ಕಿದೆ. ಇದರಿಂದಾಗಿ ಅಲ್ಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ವಾಮಂಜೂರಿನ ಹತ್ಯಾಕಾಂಡದ ಪಾತಕಿ, ದೇಶದ ಸ್ವಾತಂತ್ರ್ಯ ಅಮೃತಮಹೋತ್ಸವ ಸಂದರ್ಭದಲ್ಲಿ ಸನ್ನಡತೆಯ ಕಾರಣಕ್ಕಾಗಿ ಜೈಲಿನಿಂದ ಬಿಡುಗಡೆಗೊಳ್ಳಲು ಸಜ್ಜಾಗಿದ್ದಾನೆ. ಈ ವಿಚಾರ ಇಡೀ ಮಂಗಳೂರನ್ನು ಧಿಗ್ಭ್ರಮೆಗೊಳಿಸಿದೆ. ಹಣದ