ನೈಜೀರಿಯಾದ ಉತ್ತರ-ಮಧ್ಯ ಪ್ರದೇಶದಲ್ಲಿ ಶಂಕಿತ ಬಾಂಬ್ ಸ್ಫೋಟದಿಂದ ಜಾನುವಾರು ಸೇರಿದಂತೆ 50 ಜನ ಕುರಿಗಾಹಿಗಳು ಮೃತಪಟ್ಟ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ನಸರವಾ ಪೊಲೀಸ್ ಕಮಿಷನರ್ ಮೈಯಾಕಿ ಮಹಮ್ಮದ್ ಬಾಬಾ ಮಾಹಿತಿ ನೀಡಿದ್ದಾರೆ. ಉತ್ತರ ಮಧ್ಯ ನೈಜೀರಿಯಾದ ನಸರವಾ ಮತ್ತು ಬೆನ್ಯೂ ರಾಜ್ಯಗಳ ನಡುವೆ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಈ ಬಗ್ಗೆ