• Wed. Nov 30th, 2022

24×7 Live News

Apdin News

ಮಲ್ಲತ್ತಹಳ್ಳಿ ಕೆರೆ ಪ್ರದೇಶದಲ್ಲಿ ಗಾಜಿನಮನೆ, ತೂಗು ಸೇತುವೆ ಇಲ್ಲ

Byadmin

Nov 25, 2022




ಬೆಂಗಳೂರು. ನ.24: ಮುಖ್ಯಮಂತ್ರಿ ನವ ನಗರೋತ್ಥಾನ ಯೋಜನೆಯಡಿ ನಗರದ ಮಲ್ಲತ್ತಹಳ್ಳಿ ಕೆರೆಯ ಪ್ರದೇಶದಲ್ಲಿ ಉದ್ದೇಶಿಸಿತ ಗಾಜಿನ ಮನೆ, ತೂಗುಸೇತುವೆ ಮತ್ತು ಮಕ್ಕಳ ಆಟದ ರೈಲಿಗೆ ಸೇತುವೆ ನಿರ್ಮಾಣ ಕಾಮಗಾರಿ ವಿಚಾರದಲ್ಲಿ ಬಿಬಿಎಂಪಿ ಉಲ್ಟಾ ಹೊಡೆದಿದೆ.ಹೈಕೋರ್ಟ್ ಕೆಲ ದಿನಗಳ ಹಿಂದಷ್ಟೇ ತನ್ನ ನಿಲುವು ಸಮರ್ಥಿಸಿಕೊಂಡಿದ್ದ  ಬಿಬಿಎಂಪಿ ಇದೀಗ ಆ ಕಾಮಗಾರಿಗಳನ್ನು ಸದ್ಯಕ್ಕೆ ಕೈಗೊಳ್ಳುವುದಿಲ್ಲ ಎಂದು ತಿಳಿಸಿದೆ.ಬಿಬಿಎಂಪಿಯ ಈ ಹೇಳಿಕೆ