• Mon. Nov 28th, 2022

24×7 Live News

Apdin News

ಮುರುಘಾ ಶ್ರೀ ಪ್ರಕರಣ: ಎಡಿಜಿಪಿಗೆ ಪತ್ರ ಬರೆದ ಮಠದ ವಕ್ತಾರ

Byadmin

Nov 25, 2022
ಚಿತ್ರದುರ್ಗ, ನವೆಂಬರ್ 25 : ಮುರುಘಾ ಮಠದ ಅಪ್ರಾಪ್ತ ಬಾಲಕಿಯರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಒಡನಾಡಿ ಸಂಸ್ಥೆ ಮುಖ್ಯಸ್ಥರಾದ ಸ್ಟ್ಯಾನ್ಲಿ ಮತ್ತು ಪರುಶುರನ್ನು ತನಿಖೆಗೆ ಒಳಪಡಿಸಿ, ಕಾನೂನು ಕ್ರಮ ಜರುಗಿಸಬೇಕು ಹಾಗೂ ಒಡನಾಡಿ ಸಂಸ್ಥೆಯಲ್ಲಿರುವ ಅಪ್ರಾಪ್ತ ಬಾಲಕಿಯರನ್ನು ಬಿಡುಗಡೆಗೊಳಿಸುವಂತೆ ಶ್ರೀಮಠದ ವಕ್ತಾರ ಜೀತೇಂದ್ರ ಅವರು ಎಡಿಜಿಪಿಗೆ ಪತ್ರ ಬರೆದಿದ್ದಾರೆ. ಡಾ. ಮುರುಘಾ ಶರಣರು ಜೈಲಿಗೆ