ಮಂಗಳೂರು, ಜನವರಿ 22; ಪ್ರಯಾಣಿಕರ ಬೇಡಿಕೆಗೆ ಭಾರತೀಯ ರೈಲ್ವೆ ಮಣಿದಿದೆ. ಮುರುಡೇಶ್ವರ- ಬೆಂಗಳೂರು ನಡುವಿನ ರೈಲು ಸೇವೆಯನ್ನು 2023ರ ಮೇ ತಿಂಗಳ ಕೊನೆಯ ತನಕ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಚಳಿಗಾಲದ ಅವಧಿಗಾಗಿ ಜನವರಿ ಅಂತ್ಯದ ತನಕ ಮಾತ್ರ ಮುರುಡೇಶ್ವರ-ಪಡೀಲ್ ಬೈಪಾಸ್-ಯಶವಂತಪುರ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಘೋಷಣೆ ಮಾಡಲಾಗಿತ್ತು. Vande Bharat Express :