• Mon. Nov 28th, 2022

24×7 Live News

Apdin News

ರಮೇಶ್ ಕುಮಾರ್ ಬಗೆಗಿನ ಮಾತು ಹಿಂಪಡೆದ ಕುಮಾರಸ್ವಾಮಿ!

Byadmin

Nov 23, 2022




ಬೆಂಗಳೂರು, ನವೆಂಬರ್ 23; “ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.