ಹೊಸದಿಲ್ಲಿ, ಜನವರಿ21: ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸ್ತಿಪಡುಗಳ ನಡೆಸುತ್ತಿದ್ದ ಧರಣಿಯನ್ನ ಕೇಂದ್ರ ಸರ್ಕಾರ ಭರವಸೆ ನೀಡದ ಹಿನ್ನೆಲೆ ಧರಣಿಯನ್ನ ಅಂತ್ಯಗೊಳಿಸಿದ್ದಾರೆ. ಲೈಂಗಿತ ಕಿರುಕುಳ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ ಬೃಜ್ ಭೂಷಣ್ ಶರಣ್ ಸಿಂಗ್ ತಮ್ಮ ರಾಜೀನಾಮೆ ನೀಡುವುದೂ ಸೇರಿದಂತೆ ಕುಸ್ತಿಪಟುಗಳ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು ಎರಡು ದಿನಗಳಿಂದ