ಧಾರವಾಡ, ಜನವರಿ, 23: ವಿದ್ಯಾಕಾಶಿ, ಸಾಹಿತಿಗಳ ನಾಡು ಹೀಗೆ ಹಲವು ಹೆಸರುಗಳಿಂದ ಗುರುತಿಸಲ್ಪಡುವ ಧಾರವಾಡದಲ್ಲಿ ಕರ್ನಾಟಕ ವಿಶ್ವವಿದ್ಯಾಲಯ, ಕಾನೂನು ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯಗಳಿವೆ. ಜೊತೆಗೆ ಐಐಟಿ ಹಾಗೂ ಐಐಐಟಿ ಕೂಡ ಬಂದಿವೆ. ಈಗ ಮತ್ತೊಂದು ವಿಶ್ವವಿದ್ಯಾಲಯ ಧಾರವಾಡಕ್ಕೆ ಬರಲು ಭರ್ಜರಿ ಸಿದ್ಧತೆ ನಡೆದಿದ್ದು, ಆದಷ್ಟು ಬೇಗ ಇದಕ್ಕೆ ಭೂಮಿ ಪೂಜೆ ಕೂಡ ನೆರವೇರಲಿದೆ. ಫಾರೆನ್ಸಿಕ್ ಯುನಿವರ್ಸಿಟಿ ಕ್ಯಾಂಪಸ್