ವಿಧಾನಸಭೆ: ಹುಷಾರಾಗಿರಪ್ಪ ಬಿ.ಎಸ್. ಯಡಿಯೂರಪ್ಪ ಅವರನ್ನೇ ಇಳಿಸಿದ್ದಾರೆ!

ವಿಧಾನಸಭೆ, ಸೆ. 15: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಪಾರ್ಲಿಮೆಂಟ್‌ಗೆ ಕಳುಹಿಸುವುದು, ವಿಧಾನಸಭೆ ಕಲಾಪಕ್ಕೆ ಸದಸ್ಯರ ಗೈರು ಹಾಜರಿಗೆ ಸ್ಪೀಕರ್ ಕಾಗೇರಿ ಗರಂ ಆಗಿದ್ದು, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ವಿಚಾರವಾಗಿ ಸಿಎಂ ಬೊಮ್ಮಾಯಿ ಮಾಜಿ ಸಿಎಂ ಸಿದ್ದರಾಮಯ್ಯ ಮಧ್ಯೆ ವಾಗ್ಯುದ್ಧ, ಬೆಲೆ ಏರಿಕೆ ಕುರಿತು ಚರ್ಚೆ, ಜೊತೆಗೆ ಹುಷಾರಾಗಿರಿ ಯಡಿಯೂರಪ್ಪ ಅವರನ್ನೇ ಇಳಿಸಿದ್ದಾರೆ ಎಂದು ಮುಖ್ಯಮಂತ್ರಿ