• Thu. Sep 29th, 2022

24×7 Live News

Apdin News

ವಿಶ್ವವಿದ್ಯಾಲಯಕ್ಕೆ ತನ್ನ ತಂದೆ ಹೆಸರು ಮರುನಾಮಕರಣಕ್ಕೆ ಜಗನ್ ನಿರ್ಧಾರ; ರಾಜಕೀಯ ಕೆಸರೆರಚಾಟ

Byadmin

Sep 22, 2022
ಅಮರಾವತಿ, ಸೆ.22: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಎನ್‌ಟಿಆರ್ ಆರೋಗ್ಯ ವಿಶ್ವವಿದ್ಯಾಲಯಕ್ಕೆ ತಮ್ಮ ತಂದೆ ಮತ್ತು ದಿವಂಗತ ಮಾಜಿ ಮುಖ್ಯಮಂತ್ರಿ ಡಾ ವೈ ಎಸ್ ರಾಜಶೇಖರ್ ರೆಡ್ಡಿ ಅವರ ಹೆಸರನ್ನು ಮರುನಾಮಕರಣ ಮಾಡುವ ನಿರ್ಧಾರ ಬುಧವಾರ ರಾಜ್ಯದಲ್ಲಿ ರಾಜಕೀಯ ಗದ್ದಲಕ್ಕೆ ಕಾರಣವಾಗಿದೆ. ತೆಲುಗು ದೇಶಂ ಪಕ್ಷ (ಟಿಡಿಪಿ) ಇಡೀ ದಿನ ಸದನದಲ್ಲಿ