ನವದೆಹಲಿ, ಜನವರಿ, 22: ಶನಿವಾರವಷ್ಟೇ ಶಾರುಖ್ ಖಾನ್ ಯಾರು ಎಂದು ಪ್ರಶ್ನಿಸಿದ್ದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಇಂದು ಅವರ ಜೊತೆಗೆ ಮಾತನಾಡಿದ್ದೇನೆ. ಅವರು ಕರೆ ಮಾಡಿದ್ದರು ಎಂದು ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ನಟ ಶಾರುಖ್ ಖಾನ್ ಅವರೊಂದಿಗೆ ಮಾತನಾಡಿದ್ದು, ಬಿಡುಗಡೆಯಾಗಲಿರುವಬ ‘ಪಠಾಣ್’ ಚಿತ್ರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ. ಪಠಾಣ್