ಗದಗ, ಜನವರಿ, 23: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶೆಟ್ಟಿಕೆರೆಯ ಗ್ರಾಮದಲ್ಲಿರುವ ಶೆಟ್ಟಿ ಎಂಬ ಕೆರೆಯೊಂದರಲ್ಲಿ ಅಳಿವಿನ ಅಂಚಿನಲ್ಲಿರುವ ನೀರು ನಾಯಿಗಳು ಕಾಣಿಸಿಕೊಂಡಿವೆ. ಸುದ್ದಿ ಗೊತ್ತಾಗಿದ್ದೇ ತಡ ನೀರು ಕೆರೆಯಲ್ಲಿರುವ ನಾಯಿಗಳನ್ನು ನೋಡಲು ಸುತ್ತಮುತ್ತಲಿನ ಜನ ಕಿಕ್ಕಿರಿದು ಬರುತ್ತಲೇ ಇದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮಳೆ ಹೆಚ್ಚಾಗಿ ಸುರಿದಿದ್ದು, ಇಲ್ಲಿನ ಕೆರೆ ಕಟ್ಟೆಗಳು, ಹಳ್ಳ -ಕೊಳ್ಳ ತುಂಬಿ ಹರಿದು ಕೋಡಿ