ಚಾಮರಾಜನಗರ, ಜನವರಿ, 22: ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕೆಂದು ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಮರಾಜನಗರದಲ್ಲಿ ಹೇಳಿದರು. ಚಾಮರಾಜನಗರದಲ್ಲಿ ನಡೆದ ಕುರುಬರ ಸಂಘದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಹರಿಕಾರರು, ನನ್ನ ನೆಚ್ಚಿನ ನಾಯಕರಾದ ಸಿದ್ದರಾಮಯ್ಯ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬೇಕು. ಸಿದ್ದರಾಮಯ್ಯರನ್ನ ಕಂಡರೇ ಮೋದಿಗೆ ಭಯ: ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ವ್ಯಂಗ್ಯ2013ರಲ್ಲಿ ಸಿದ್ದರಾಮಯ್ಯನವರು