ಬೆಂಗಳೂರು, ಜನವರಿ 25; ಹಾಸನ ಜಿಲ್ಲೆ ಜೆಡಿಎಸ್ ಪಕ್ಷದ ಭದ್ರಕೋಟೆ. ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರು? ಎಂಬುದು ಕುತೂಹಲ. ಕ್ಷೇತ್ರ ಬಿಜೆಪಿ ವಶದಲ್ಲಿದ್ದು, ಪ್ರೀತಮ್ ಗೌಡ ಶಾಸಕರು. ಮಾಜಿ ಸಚಿವ ಎಚ್. ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಮಂಗಳವಾರ ಮಾತನಾಡಿ, “ಜೆಡಿಎಸ್ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕು ಎಂದು ಎಲ್ಲರೂ