• Sat. Jan 28th, 2023

24×7 Live News

Apdin News

Breaking; ಪರಾರಿಯಾಗಿರುವ ರುದ್ರಗೌಡ ಪಾಟೀಲ್‌ಗೆ ಸಿಐಡಿ ನೋಟಿಸ್

Byadmin

Jan 22, 2023




ಕಲಬುರಗಿ, ಜನವರಿ 22; ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್‌ಗೆ ನೋಟಿಸ್ ನೀಡಿದೆ. ಜನವರಿ 18ರಂದು ಸಿಐಡಿ ಪೊಲೀಸರು ಬಂಧಿಸಲು ಬಂದಾಗ ಆತ ಪರಾರಿಯಾಗಿದ್ದಾನೆ. ಕಲಬುರಗಿ ಸಿಐಡಿ ಘಟಕದ ಡಿವೈಎಸ್‌ಪಿ ಪ್ರಕಾಶ್ ರಾಥೋಡ್‌ ಭಾನುವಾರ ರುದ್ರಗೌಡ ಪಾಟೀಲ್‌ಗೆ ನೋಟಿಸ್ ನೀಡಿದ್ದಾರೆ. ಜನವರಿ 23ರಂದು ಕಲಬುರಗಿ ಸಿಐಡಿ ಕಚೇರಿಗೆ ಹಾಜರಾಗಬೇಕು ಎಂದು ಸೂಚನೆ