ಬೆಂಗಳೂರು, ಜನವರಿ 25; ಕರ್ನಾಟಕ ಸರ್ಕಾರ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಆಡಳಿತ ಯಂತ್ರದಲ್ಲಿ ಹಲವು ಬದಲಾವಣೆ ಮಾಡುತ್ತಿದೆ. ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಗಳವಾರ ಮೂವರು ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆಗೊಳಿಸಿದೆ. ತಕ್ಷಣದಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ಜನವರಿ 24ರ ಸಂಜೆ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. 2016ನೇ