• Thu. Aug 11th, 2022

24×7 Live News

Apdin News

Breaking: ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್‌ನಿಂದ 'ಬ್ಲಾಕ್' ಪ್ರೊಟೆಸ್ಟ್

Byadmin

Aug 5, 2022

ನವದೆಹಲಿ, ಆ.05: ಬೆಲೆ ಏರಿಕೆ ಮತ್ತು ನಿರುದ್ಯೋಗದ ವಿರುದ್ಧ ಶುಕ್ರವಾರ ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು. ಬೆಲೆ ಏರಿಕೆ ವಿರೋಧಿಸಿ ಪಕ್ಷದ ಮುಖಂಡರು ಇಂದು ರಾಷ್ಟ್ರಪತಿ ಹಾಗೂ ಪ್ರಧಾನಿ ಮನೆಗೆ ಪಾದಯಾತ್ರೆ ನಡೆಸಲಿದ್ದಾರೆ. ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ಸದಸ್ಯರು ಕೋಲಾಹಲ ಸೃಷ್ಟಿಸಿದ್ದರಿಂದ