• Mon. Nov 28th, 2022

24×7 Live News

Apdin News

Breaking: 2023ನೇ ವರ್ಷದ ಸಾರ್ವತ್ರಿಕ ರಜಾದಿನಗಳ ಪಟ್ಟಿ ಬಿಡುಗಡೆ

Byadmin

Nov 21, 2022




ಬೆಂಗಳೂರು, ನವೆಂಬರ್ 21: ಕರ್ನಾಟಕ ರಾಜ್ಯ ಸರ್ಕಾರ 2023ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಪ್ರಟಿಸಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಮುಂದಿನ ವರ್ಷ 19ಸಾರ್ವತ್ರಿಕ ರಜಾದಿನಗಳು ದೊರೆಯಲಿವೆ. ಸರ್ಕಾರ ಹೊರಡಿಸಿರುವ ಅಧಿಸೂಚನೆಯ ಪಟ್ಟಿಯಲ್ಲಿ ಒಟ್ಟು 19 ರಜೆಗಳು ಜೊತೆಗೆ ಎಲ್ಲ ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರ ನೌಕರರು ರಜೆಗಳು ಲಭ್ಯವಾಗಲಿವೆ.