ಚಿಕ್ಕಮಗಳೂರು, ಜನವರಿ, 22: ಜಿಲ್ಲೆಯ ಜನರು ಪೂರ್ಣ ಭಾಗಿಯಾಗುತ್ತಿರುವುದರಿಂದ ಚಿಕ್ಕಮಗಳೂರು ಜಿಲ್ಲಾ ಹಬ್ಬ ಯಶಸ್ವಿಯಾಗುತ್ತಿದೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು. ಹಾಗೆಯೇ ಉತ್ತಮ ಆರೋಗ್ಯಕ್ಕಾಗಿ ಸಿರಿಧಾನ್ಯವನ್ನು ಬಳಸಿ ಎಂದು ಜನರಿಗೆ ಹೇಳಿದರು. ಚಿಕ್ಕಮಗಳೂರು ಹಬ್ಬದ ಅಂಗವಾಗಿ ನಾಲ್ಕನೇ ಶನಿವಾರ ನಗರದ ಎಐಟಿ ಕಾಲೇಜಿನ ಆವರಣದಲ್ಲಿ ಜ್ಞಾನ ವೈಭವ ಮೇಳದಲ್ಲಿ ಸಿರಿ ಧಾನ್ಯಗಳು ಉತ್ತಮ ಆರೋಗ್ಯಕ್ಕಾಗಿ ವಿಚಾರ ಗೋಷ್ಠಿಗೆ