ಮೈಸೂರು, ಜನವರಿ, 23: ಡೀಸೆಲ್ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಪರಿಸರ ಸ್ನೇಹಿ 350 ಎಲೆಕ್ಟ್ರಿಕ್ ಬಸ್ಗಳನ್ನು ಶೀಘ್ರವೇ ರಸ್ತೆಗೆ ಇಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷ ಎಂ.ಚಂದ್ರಪ್ಪ ತಿಳಿಸಿದ್ದಾರೆ. ಮೈಸೂರು ನಗರದ ಬನ್ನಿಮಂಟಪದಲ್ಲಿರುವ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. 20 ಅಂಬಾರಿ ಉತ್ಸವ್