ಲಕ್ನೋ, ಜನವರಿ. 24: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಮಂಗಳವಾರ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದು ಬಿದ್ದ ಪರಿಣಾಮ ಮೂವರು ಮೃತಪಟ್ಟಿರುವ ದುರಂತ ಘಟನೆ ನಡೆದಿದೆ. ಘಟನೆಯಲ್ಲಿ ಎಂಟು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅವಶೇಷಗಳಡಿ ಸಿಲುಕಿರುವವರನ್ನು ಹೊರತೆಗೆಯಲು ಎನ್ಡಿಆರ್ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಬ್ರಜೇಶ್