• Sat. Jan 28th, 2023

24×7 Live News

Apdin News

Madhya Pradesh schools: ಮಧ್ಯಪ್ರದೇಶದ ಶಾಲೆಗಳಲ್ಲಿ ಭಗವದ್ಗೀತೆ, ರಾಮಾಯಣ, ಮಹಾಭಾರತ ಬೋಧಿಸಲಾಗುತ್ತದೆ: ಸಿಎಂ

Byadmin

Jan 23, 2023
ಭೋಪಾಲ್, ಜನವರಿ 23: ಭಗವದ್ಗೀತೆ, ರಾಮಾಯಣ, ಮಹಾಭಾರತ ಮತ್ತು ಇತರ ಧಾರ್ಮಿಕ ಪುಸ್ತಕಗಳ ಆಯ್ದ ಭಾಗಗಳನ್ನು ಮಧ್ಯಪ್ರದೇಶದ ಶಾಲೆಗಳಲ್ಲಿ ಬೋಧಿಸಲಾಗುವುದು ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಹೇಳಿದ್ದಾರೆ. “ರಾಮಾಯಣ, ಮಹಾಭಾರತ, ವೇದ, ಉಪನಿಷತ್ತು ಮತ್ತು ಶ್ರೀಮದ್ ಭಗವದ್ಗೀತೆ ನಮ್ಮ ಅಮೂಲ್ಯ ಗ್ರಂಥಗಳು. ಈ ಪುಸ್ತಕಗಳು ಮನುಷ್ಯನನ್ನು ನೈತಿಕವಾಗಿ ಮತ್ತು ಪರಿಪೂರ್ಣನನ್ನಾಗಿ ಮಾಡುವ ಸಾಮರ್ಥ್ಯ ಹೊಂದಿವೆ.