• Sun. Jan 29th, 2023

24×7 Live News

Apdin News

Mandya Bypass: ಬೆಂಗಳೂರು- ಮೈಸೂರು ಪ್ರಯಾಣಿಕರಿಗೆ ಸಿಹಿ ಸುದ್ದಿ, ಮಂಡ್ಯ ಬೈಪಾಸ್ ಸಂಚಾರಕ್ಕೆ ಮುಕ್ತ

Byadmin

Jan 26, 2023
ಬೆಂಗಳೂರು, ಜನವರಿ. 25: ಬೆಂಗಳೂರಿನಿಂದ ಮೈಸೂರಿಗೆ ಪ್ರಯಾಣಿಸುವ ವಾಹನ ಸವಾರರಿಗೆ ಸಂಸದ ಪ್ರತಾಪ್ ಸಿಂಹ ಸಿಹಿ ಸುದ್ದಿ ನೀಡಿದ್ದಾರೆ. ಬಹುನಿರೀಕ್ಷಿತ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇನ ಮಂಡ್ಯ ಬೈಪಾಸ್ ಸಂಚಾರಕ್ಕೆ ಮುಕ್ತವಾಗಿದೆ. ಹೌದು, ಕಾಮಗಾರಿ ನಡೆಯುತ್ತಿದ್ದ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯ ಮಂಡ್ಯ ಬೈಪಾಸ್‌ ಈಗ ಸಂಚಾರಕ್ಕೆ ಮುಕ್ತವಾಗಿದೆ ಎಂಬ ಮಾಹಿತಿಯನ್ನು ಮೈಸೂರು ಕೊಡಗು ಸಂಸದ ಪ್ರತಾಪ್