ಬೆಂಗಳೂರು, ಜನವರಿ 22: ನಗರದ ಹೆಣ್ಣೂರು ಕ್ರಾಸ್ ಬಳಿ ತಾಯಿ ಮತ್ತು ಮಗುವಿನ ಸಾವಿಗೆ ಕಾರಣವಾಗಿದ್ದ ಮೆಟ್ರೋ ಪಿಲ್ಲರ್ ಕುಸಿತ ಪ್ರಕರಣಕ್ಕೆ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಶನಿವಾರ ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ (BMRCL) ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಇದೇ ತಿಂಗಳ ಜನವರಿ 10 ರಂದು ನಮ್ಮ ಮೆಟ್ರೋ ಕಾಮಗಾರಿಯ ನಿರ್ಮಾಣ