• Mon. Sep 26th, 2022

24×7 Live News

Apdin News

PFI ಕಚೇರಿ, ನಿವಾಸದಲ್ಲಿ NIA ಶೋಧ- ಸಿಕ್ಕಿದ್ದೇನು? ಯಾರೆಲ್ಲಾ ಬಂಧನ- ಇಲ್ಲಿದೆ ಸಂಪೂರ್ಣ ವಿವರ

Byadmin

Sep 22, 2022
ಬೆಂಗಳೂರು, ಸೆಪ್ಟೆಂಬರ್ 22: ಭಾರತದಾದ್ಯಂತ ED, NIA ಮತ್ತು ರಾಜ್ಯ ಪೊಲೀಸ್ ಪಡೆಗಳು ಜಂಟಿಯಾಗಿ ಪಿಎಫ್‌ಐ ಕಚೇರಿ, ನಾಯಕ ನಿವಾಸಗಳ ಮೇಲೆ ಸಂಘಟಿತ ಶೋಧಗಳನ್ನು ನಡೆಸಿವೆ. ಕೇರಳ, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ರಾಜಸ್ಥಾನ, ದೆಹಲಿ, ಅಸ್ಸಾಂ, ಮಧ್ಯಪ್ರದೇಶ, ಮಹಾರಾಷ್ಟ್ರ, ಗೋವಾ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಮಣಿಪುರ ಸೇರಿದಂತೆ ಭಾರತದ 15 ರಾಜ್ಯಗಳ