ನವದೆಹಲಿ, ಜನವರಿ. 24: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ನಿಲ್ಲಿಸಲು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು) ಆಡಳಿತವು ಮಂಗಳವಾರ ಆವರಣದಲ್ಲಿ ವಿದ್ಯುತ್ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ. ಜೆಎನ್ಯು ಆಡಳಿತ ಮಂಡಳಿಯ ಎಚ್ಚರಿಕೆಯ ಹೊರತಾಗಿಯೂ ರಾತ್ರಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ನಡೆಸಲು ಯೋಜಿಸಿದ ವಿದ್ಯಾರ್ಥಿ ಸಂಘದ ಕಚೇರಿಯಲ್ಲಿ