ನವದೆಹಲಿ, ಜನವರಿ 23: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಮಾಡುವುದಾಗಿ ಜೆಎನ್ಯು ವಿದ್ಯಾರ್ಥಿ ಸಂಘಟನೆ ಭಿತ್ತಿಪತ್ರಗಳನ್ನು ಹಂಚಿತ್ತು. ಇದಕ್ಕೆ ಆಡಳಿತ ಮಂಡಲಿ ಆಕ್ಷೇಪ ವ್ಯಕ್ತಪಡಿಸಿದೆ. ಜೆಎನ್ಯು ಕ್ಯಾಂಪಸ್ನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಬಾರದು ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಸೋಮವಾರ ಎಚ್ಚರಿಕೆ ನೀಡಿದೆ. ಕೇಂದ್ರ ಸರ್ಕಾರವು ದೇಶದಲ್ಲಿ ಈ ಸಾಕ್ಷ್ಯಾಚಿತ್ರಕ್ಕೆ ನಿಷೇಧ