ಬಳ್ಳಾರಿ, ಜನವರಿ 20; ಅಭಿಮಾನಿಗಳ ಪಾಲಿನ ಪವರ್ ಸ್ಟಾರ್, ಕರ್ನಾಟಕ ರತ್ನ ದಿ. ಪುನೀತ್ ರಾಜ್ಕುಮಾರ್ರ 23 ಅಡಿ ಎತ್ತರದ ಪ್ರತಿಮೆ ಬಳ್ಳಾರಿಯಲ್ಲಿ ಲೋಕಾರ್ಪಣೆಗೊಂಡಿದೆ. ಅಶ್ವಿನಿ ಪುನೀತ್ರಾಜಕುಮಾರ್ ಸಮಾರಂಭದಲ್ಲಿ ಭಾಗಿಯಾಗಿದ್ದರು. ಬಳ್ಳಾರಿ ಉತ್ಸವ 2023ರ ಕೊನೆಯ ದಿನವಾದ ಶನಿವಾರ ಸಂಜೆ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣದ ನಲ್ಲಚೇರುವು ಕೆರೆಯ ಪಕ್ಕದಲ್ಲಿ ನಿರ್ಮಿಸಿದ್ದ 23 ಅಡಿಯ ಡಾ. ಪುನೀತ್