• Sat. Jan 28th, 2023

24×7 Live News

Apdin News

Republic day 2023: ಚಾಮರಾಜನಗದಲ್ಲಿ ಪೊಲೀಸ್‌ ಇಲಾಖೆ ಸೇರಿದಂತೆ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ

Byadmin

Jan 26, 2023




ಚಾಮರಾಜನಗರ, ಜನವರಿ, 26: ಜಿಲ್ಲಾಡಳಿತದ ವತಿಯಿಂದ ನಗರದ ಡಾ.ಬಿ‌.ಆರ್‌.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ 74ನೇ ಗಣರಾಜ್ಯೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ‌.ಸೋಮಣ್ಣ ಧ್ವಜಾರೋಹಣ ಮಾಡಿದರು. ಧ್ವಜಾರೋಹಣ ನೆರವೇರಿಸಿದ ಬಳಿಕ ಪೊಲೀಸ್, ಅಬಕಾರಿ, ಅರಣ್ಯ ಇಲಾಖೆ ಸೇರಿದಂತೆ ವಿವಿಧ ತುಕಡಿಗಳು ಆಕರ್ಷಕ ಪಥ ಸಂಚಲನ ನಡೆಸಿ ಗೌರವ ವಂದನೆ ಸಲ್ಲಿಸಿದರು. ಬಳಿಕ, ಗಣರಾಜ್ಯೋತ್ಸವದ ಸಂದೇಶ ಹಂಚಿಕೊಂಡ ಸೋಮಣ್ಣ, ಕರ್ನಾಟಕದ ಪಾಲಿಗೆ