ಚಿತ್ರದುರ್ಗ, ಜನವರಿ, 26: ಭಿನ್ನತೆಯಲ್ಲಿ ಏಕತೆಯನ್ನು ಸಾಧಿಸಿದ ರಾಷ್ಟ್ರ ಭಾರತವಾಗಿದೆ. ಸಂವಿಧಾನದಿಂದಾಗಿ ದೇಶಕ್ಕೆ ಭದ್ರ ಬುನಾದಿ ಲಭಿಸಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ನಗರದ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ 74ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಬಳಿಕ ಅವರು ಮಾತನಾಡಿದರು. ಸಂವಿಧಾನ