ನವದೆಹಲಿ, ಜನವರಿ, 23: 2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ 40 ಕ್ಕೂ ಹೆಚ್ಚು ಯೋಧರ ಸಾವನ್ನಪ್ಪಿದ ಬಗ್ಗೆ ಮತ್ತು ಸರ್ಜಿಕಲ್ ಸ್ಟ್ರೈಕ್ಗಳ ಬಗ್ಗೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಸೋಮವಾರ ಪ್ರಶ್ನೆಗಳನ್ನು ಎತ್ತಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ. ಸರ್ಕಾರ ಸುಳ್ಳು ಹಬ್ಬಿಸುತ್ತಿದೆ ಎಂದು ಆರೋಪಿಸಿರುವ ಅವರು, ಪಾಕಿಸ್ತಾನದ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದ ಬಗ್ಗೆ ಕೇಂದ್ರ