ಬೆಂಗಳೂರು, ಜನವರಿ 24; ಭಾರತೀಯ ರೈಲ್ವೆಯ ಮೊದಲ ಸೆಮಿ-ಹೈ ಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ಪ್ರೆಸ್. ವಿವಿಧ ರಾಜ್ಯಗಳಲ್ಲಿ ಈಗಾಗಲೇ ಈ ಮಾದರಿ ಐಷಾರಾಮಿ ರೈಲುಗಳ ಸಂಚಾರ ಆರಂಭವಾಗಿದೆ. ದಕ್ಷಿಣ ಭಾರತದ ರಾಜ್ಯಗಳಿಗೆ ಸಹ ಶೀಘ್ರವೇ 3 ರೈಲುಗಳು ಬರಲಿವೆ. ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ನವೆಂಬರ್ 2022ರಲ್ಲಿ ಮೈಸೂರು ಮತ್ತು ಪುರುಚ್ಚಿ ತಲೈವರ್ ಡಾ. ಎಂಜಿಆರ್