• Thu. Aug 11th, 2022

24×7 Live News

Apdin News

Vice President Election 2022 Voting Live: ಉಪರಾಷ್ಟ್ರಪತಿ ಚುನಾವಣೆ 2022

Byadmin

Aug 6, 2022

ನವದೆಹಲಿ ಆಗಸ್ಟ್ 6: 2022ರ ಭಾರತದ ಉಪರಾಷ್ಟ್ರಪತಿ ಚುನಾವಣೆ ಇಂದು (ಆಗಸ್ಟ್ 6) ನಡೆಯಲಿದೆ. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಜಗದೀಪ್ ಧನಕರ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ನೇತೃತ್ವದ ವಿರೋಧ ಪಕ್ಷಗಳು ಮಾರ್ಗರೆಟ್ ಆಳ್ವ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿಕೊಂಡಿವೆ. ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಇಂದೇ ಪ್ರಕಟಗೊಳ್ಳುವ ಸಾಧ್ಯತೆ ಇದೆ.